Checked elsewhere / FACTLY

“ರಾಹುಲ್ ಗಾಂಧಿ ಭವಿಷ್ಯದ ನಾಯಕ. ಅವರನ್ನು ಲಭುವಾಗಿ ಪರಿಗಣಿಸಬಾರದು ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.”
Social media posts Claim dated 26 Sep 2022.
FACTLY rated thisFALSE

What FACTLY found

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಯಾವುದೇ ಹೇಳಿಕೆ ನೀಡಿದರೆ ಮಾಧ್ಯಮಗಳು ಅದನ್ನು ಪ್ರಕಟಿಸುತ್ತವೆ. ಅವರು ರಾಹುಲ್ ಗಾಂಧಿ ನಾಯಕತ್ವ ಕುರಿತು ಇತ್ತೀಚೆಗೆ ಮಾತನಾಡಿದ್ದಾರೆಯೇ ಎಂದು ಪರಿಶೀಲಿಸಲು ಸಂಬಂಧಿತ ಕೀವರ್ಡ್‌ಗಳೊಂದಿಗೆ ಸರ್ಚ್ ಮಾಡಲಾಗಿದ್ದು, ಮೋಹನ್ ಭಾಗವತ್ ಹೇಳಿಕೆಯ ಬಗ್ಗೆ ಯಾವುದೇ ವರದಿಗಳು ಕಂಡುಬಂದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.