Checked elsewhere / FACTLY

“ಆಸ್ಟ್ರೇಲಿಯಾ ವಿರುದ್ಧದ T20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಸೋಲನ್ನು ಬಲೂಚಿಸ್ತಾನದ ಜನರು ಸಂಭ್ರಮಿಸಿದ್ದಾರೆ.”
Social media posts Claim dated 12 Nov 2021.
FACTLY rated thisFALSE

What FACTLY found

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವನ್ನು ಜೂನ್ 2020 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರದ ವಿಡಿಯೋ ಇದಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

Their words, from the summary they publish with the rating.

In short

This claim spread on social media around 12 November 2021. FACTLY (India) looked into it and published its finding on 24 November 2021, 12 days later. Its rating was “FALSE”.

Where the claim appeared

Links recorded by FACTLY. Some posts may have been deleted since.

This check was done by FACTLY, not by DoesItStand. We list it so you can find it. Their full evidence and reasoning are in their article.